ವಿಜಯಪುರ ನಗರದ ಗಜಾನನ ಯುವಕ ಮಂಡಳಿ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನ ಮಂಡಳಿಗೆ ಶನಿವಾರ ರಾತ್ರಿ 8ಗಂಟೆ ಸುಮಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಗರದ ಶಿವಾಜಿ ವೃತ್ತದಲ್ಲಿ ಹಮ್ಮಿಕೊಂಡಿರುವ ಗಣೇಶ ಮಹಾಮಂಡಳಿಯ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಗಣೇಶ ಮಹಾಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.