ಕೇಂದ್ರ ಸರ್ಕಾರದ ರ‌್ಯಾಂಪ್ ಎಂಬುವ ಕಾರ್ಯಕ್ರಮದ ಅಡಿಯಲ್ಲಿ ಝಇಡಿ ಮತ್ತು ಲೀನ್ ಯೋಜನೆಯ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಾಗಾರ ಆಯೋಜನೆ ಮಾಡಲಾಗಿತ್ತು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾಕೈಗಾರಿಕಾ ಕೇಂದ್ರ ವಿಜಯಪುರ ಹಾಗೂ ಕರ್ನಾಟಕ ಸಣ್ಣಕೈಗಾರಿಕೆಗಳ ಸಂಘ ಬೆಂಗಳೂರು (ಕಾಸಿಯಾ) ಇವರ ಸಹಯೋಗದಲ್ಲಿ ಎಂಎಸ್‍ಎಂಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆಯ ಇದಾಗಿದೆ ಎಂದು ಅಧಿಕಾರಿಗಳು ಹೇಳಿದರು