ರಕ್ತದಾನ ಸರ್ವ ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಚಾಲಕಿ ಮಂದಾಕಿನಿ ಬೆಹನ್ ಅವರು ಅಭಿಪ್ರಾಯಪಟ್ಟರು. ಪಟ್ಟಣದ ಡಾಕ್ಟರ್ ಕಾಲೋನಿಯಲ್ಲಿ ಇರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ಆಯೋಜಿಸಲಾಗಿದೆ ಸಮರೂಪ ಸಮಾರಂಭ ವೇಳೆ ಸಂಜೆ 4:30ಕ್ಕೆ ಅವರು ಮಾತನಾಡಿದರು. ಶಿಬಿರದಲ್ಲಿ ಒಟ್ಟು 50 ಜನ ರಕ್ತದಾನ ಮಾಡಿದರು.