ಗುಳೇದಗುಡ್ಡ ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಇಂದು ಬಹಳಷ್ಟು ಅರ್ಥಪೂರ್ಣವಾಗಿ ಆಚರಿಸಲಾಯಿತು ತಹಸಿಲ್ದಾರ್ ರಜಪೂತ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ನೆರವೇರಿಸಿದರು ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು ಮುಖಂಡರು ಪಾಲ್ಗೊಂಡಿದ್ದರು