Download Now Banner

This browser does not support the video element.

ಕೂಡ್ಲಿಗಿ: ತೂಲಹಳ್ಳಿ ಗ್ರಾಮದ ಬಳಿ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿತ ಗುತ್ತಿಗೆದಾರರ, ನಿರ್ಲಕ್ಷಕ್ಕೆ ಗ್ರಾಮಸ್ಥರು ಆಕ್ರೋಶ

Kudligi, Vijayanagara | Aug 22, 2025
ವಿಜಯನಗರ ಜಿಲ್ಲೆಯ ತೂಲಹಳ್ಳಿ ಗ್ರಾಮದ ಬಳಿ ನಿರ್ಮಿಸಲಾಗಿದ್ದ ಡಾಂಬರ್ ರಸ್ತೆ ಕುಸಿದು ಗುಂಡಿ ಬಿದ್ದಿದ್ದು ಕಳಪೆ ಕಾಮಗಾರಿಯಿಂದ ಈ ರೀತಿಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
Read More News
T & CPrivacy PolicyContact Us