Install App
usshetty91
This browser does not support the video element.
ಬೈಂದೂರು: ಬೈಂದೂರಿನಲ್ಲ ನೂತನ ಅಗ್ನಿಶಾಮಕ ಠಾಣೆ ಉದ್ಘಾಟನೆ
Baindura, Udupi | Sep 22, 2025
ಬೈಂದೂರು ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಸೇವೆಗಾಗಿ ನಿರ್ಮಾಣಗೊಂಡಿರುವ ನೂತನ ಅಗ್ನಿಶಾಮಕ ಠಾಣೆಯಲ್ಲಿ ಇಂದು ಪೂಜಾ ಕಾರ್ಯಕ್ರಮವನ್ನು ಶಾಸಕ ಗುರುರಾಜ್ ಗಂಟಿಹೂಳೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಅನಿತಾ ಆರ್. ಕೆ. ಮತ್ತು ಪ್ರಮುಖರು ಉಪಸ್ಥಿತರಿದ್ದರು.
Share
Read More News
T & C
Privacy Policy
Contact Us
Your browser does not support JavaScript!