ದೊಡ್ಡಬಳ್ಳಾಪುರದಲ್ಲಿ ಮಾಲಿನ್ಯ ನಿಯಂತ್ರಣ ಕಛೇರಿ ಕಾರ್ಯಾರಂಭ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಇಂದು ದೊಡ್ಡಬಳ್ಳಾಪುರ ತಾಲೂಕು ಕೇಂದ್ರದಲ್ಲಿ ಆರಂಭವಾಯಿತು ಪಟ್ಟಣದ ಟಿ.ಬಿ.ಸರ್ಕಲ್ ನಲ್ಲಿರುವ ಪಿಡ್ಲುಡಿ ಕಟ್ಟಡದ ಬಾಡಿಗೆ ಕಟ್ಟಡದಲ್ಲಿ ಸಿಬ್ಬಂದಿ ಪೂಜೆ ಸಲ್ಲಿಸುವ ಮೂಲಕ ಕಛೇರಿ ಕಾರ್ಯಾರಂಭ ಮಾಡುವುದರೊಂದಿಗೆ ಸಾರ್ವಜನಿಕರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ.