ಹುಣಸಗಿ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಭೂಮಿ ಪೂಜೆ ನೆರವೇರಿಸಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಹುಣಸಗಿ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಭೂಮಿ ಪೂಜೆ ನೆರವೇರಿಸಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಶಾಸಕರು ಮಾತನಾಡಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಕೋಣೆಗಳು ಅವಶ್ಯಕತೆ ಇದ್ದು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹೆಚ್ಚುವರಿ ಕೋಣೆಗಳನ್ನು ನಿರ್ಮಿಸಲಾಗುವುದು ಎಂದು ಶಾಸಕರು ತಿಳಿಸಿದರು. ಉತ್ತಮ ಸಾಮಗ್ರಿಗಳನ್ನು ಬಳಸಿ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ತಿಳಿಸಿದರು ಈ ಸಂದರ್ಭದಲ್ಲಿ ಶಿಕ್ಷಕರು ಸ್ಥಳೀಯ ಮುಖಂಡರು ಭಾಗವಹಿಸಿ