ಗಂಗಾವತಿ ನಗರದ ಸರ್ಕಾರಿ ಗೋದಾಮಿನಲ್ಲಿ ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಎಫ್ ಐ ಆರ್ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಅದು ದೊಡ್ಡ ಅನಾಹುತ, ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಕೆಲಸ ಮಾಡಲ್ಲ, ರೈಸ್ ಮಿಲ್ ಮಾಲಿಕರ ಮೇಲೆ ಪ್ರಕರಣ ದಾಖಲಿಸಲು ಹೇಳಿದ್ದೆನೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ...