ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೊಳಿಗುಡ್ಡ ಗ್ರಾಮದಲ್ಲಿರುವ ಖಾಸಗಿ ಶಾಲೆ ಒಂದರಲ್ಲಿ ಮಕ್ಕಳ ಶಾಲಾ ಶುಲ್ಕ ಹೆಚ್ಚಿಗೆ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಪ್ರತಿಯೊಂದು ಶಾಲಾ ವಿದ್ಯಾರ್ಥಿಗಳ ಕಡೆಯಿಂದ ಶಾಲಾ ಕಟ್ಟಡ ನೀಧಿ ಹೆಸರಲ್ಲಿ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಆರೋಪಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ವ ನಡೆಸಿದರು