Download Now Banner

This browser does not support the video element.

ಕೊಟ್ಟೂರು: ಕಳೆದು ಹೋಗಿದ್ದ ಮೊಬೈಲ್‌ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಿದ ಕೊಟ್ಟೂರು ಪೊಲೀಸರು

Kotturu, Vijayanagara | Aug 22, 2025
ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇತ್ತೀಚಿಗೆ ಕಳ್ಳತನವಾಗಿದ್ದ ಮೊಬೈಲ್ ಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ 25 ಮೊಬೈಲ್ ಗಳನ್ನು ಪತ್ತೆ ಹಚ್ಚಿ ಅವುಗಳ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ.
Read More News
T & CPrivacy PolicyContact Us