ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಮಳೆೆಯಿಂದ ಕಾಫಿ ಸೇರಿದಂತೆ ವಿವಿಧ ಕೃಷಿಗಳಿಗೆÉ ಅಪಾರ ಹಾನಿಯಾಗಿದ್ದು, ಜಿಲ್ಲಾ ಬಿಜೆಪಿ ಸೆ.9 ರಂದು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆÉಹಾನಿ ಸಮೀಕ್ಷೆ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಬೆಳೆಹಾನಿ ಬಗ್ಗೆ ಕನಿಷ್ಟ ಕಾಳಜಿಯನ್ನು ತೋರದ ಕಾರಣ ಬಿಜೆಪಿ ಹಾನಿಯನ್ನು ಪರಿಶೀಲಿಸಿ, ವರದಿ ತಯಾರಿಸಿ ಸಂಸದರ ಮೂಲಕ ಕೇಂದ್ರ ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದೆ ಎಂದು ತಿಳಿಸಿದರು.ಅತೀ ಹೆಚ್ಚು ಮಳೆÉಯಾಗಿರುವ ತೋಳೂರು ಶೆಟ್ಟಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಹಮ್ಮಿಯಾಲ, ಮುಟ್ಲು, ಮುಕ್ಕೋಡ್ಲು, ಕಾಲೂರು, ಗಾಳಿಬೀಡು, ಬೆಟ್ಟಗೇರಿ, ಚೇರಂಬಾಣೆ, ಚೆ