Install App
skbhagoji
This browser does not support the video element.
ಹುಮ್ನಾಬಾದ್: ವಿವಿಐಪಿ ಗೆಸ್ಟ್ ಹೌಸ್ ಹಾಳಾಗೋದು ತಪ್ಪಿಸಲು ಸಿಸಿ ಕ್ಯಾಮೆರಾ ಅಳವಡಿಸಿ: ಪಟ್ಟಣದಲ್ಲಿ ಸಾಮಾಜಿಕ ಕಾರ್ಯಕರ್ತ ಸೈಯದ್ ಯಾಸೀನಲಿ #localissue
Homnabad, Bidar | Aug 31, 2025
ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಆಯ್ದು ಕೋಟಿ ಅನುದಾನದಲ್ಲಿ ನಿರ್ಮಿಸಲಾದ ವಿವಿಐಪಿ ಗೆಸ್ಟ್ ಹೌಸ್ ಹಾಳಾಗುವುದನ್ನು ತಪ್ಪಿಸೋದಕ್ಕಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸೈಯದ್ ಯಾಸಿನ್ ಅಲಿ ಭಾನುವಾರ ಮಧ್ಯಾಹ್ನ 3: 15ಕ್ಕೆ ಮನವಿ ಮಾಡಿದರು.
Share
Read More News
T & C
Privacy Policy
Contact Us
Your browser does not support JavaScript!