ಮುದ್ದೇಬಿಹಾಳ ಪಟ್ಟಣದಲ್ಲಿ ರಡ್ಡಿ ಸಹಕಾರ ಬ್ಯಾಂಕ್ ಶಾಖೆಯ ನೂತನ ಕಟ್ಟಡವನ್ನು ಸಚಿವ ಈಶ್ವರ ಖಂಡ್ರೆ ಉದ್ಘಾಟನೆ ಮಾಡಿದರು. ಶತಮಾನಕ್ಕೂ ಮೀರಿದ ಇತಿಹಾಸವಿರುವ ಧಾರವಾಡದ ರಡ್ಡಿ ಸಹಕಾರ ಬ್ಯಾಂಕ್ ನಿಯಮಿತ ನಾಡಿನೆಲ್ಲೆಡೆ ಹೆಸರುವಾಸಿಯಾಗಿದೆ. ಈ ದಿನ ಮುದ್ದೇಬಿಹಾಳ ಶಾಖೆಯ ನೂತನ ಕಟ್ಟಡವನ್ನು ಪರಮಪೂಜ್ಯ ಶ್ರೀ ವೇಮನಾನಂದ ಮಹಾಸ್ವಾಮಿಗಳು ಹಾಗೂ ಪರಮಪೂಜ್ಯ ಶ್ರೀ ಗುರುಮಹಾಂತ ಸ್ವಾಮಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳು ಇದ್ದರು...