ಬಾಗಿಲು ತೆಗೆಯದ ಮಾಲಿನ್ಯ ನಿಯಂತ್ರಣ ಮಂಡಳಿ ಕಛೇರಿ, ಕಛೇರಿಗೆ ಪೂಜೆ ಮಾಡಿ ಆರ್ಚನೆ ಮಾಡಿದ ಹೋರಾಟಗಾರರು ದೊಡ್ಡಬಳ್ಳಾಪುರ : ಅರ್ಕಾವತಿ ನದಿ ಹೋರಾಟ ಸಮಿತಿ ಹೋರಾಟದ ಫಲ ಬೆಂಗಳೂರಿನಲ್ಲಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಕಛೇರಿ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಗೊಂಡಿದೆ, ಕಛೇರಿ ಉದ್ಘಾಟಿಸಿ 12 ದಿನವಾಗಿದೆ, ಅಂದು ಕಛೇರಿಗೆ ಹಾಕಿದ ಬೀಗ ಇನ್ನೂ ತೆಗೆದಿಲ್ಲ, ಅಧಿಕಾರಿಗಳ ನಿರ್ಲಕ್ಷತೆ ಖಂಡಿಸಿ ಹೋರಾಟಗಾರರು ಪೂಜೆ ಆರ್ಚನೆಯ ಮಾಡುವ ಮೂಲಕ ಎಚ್ಚರಿಕೆಯನ್ನ ನೀಡಿದ್ದಾರೆ. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದ ವೃತ್ತದಲ್ಲಿ ತ