ಮದ್ದೂರು ತಾಲ್ಲೂಕು ಗುಡಿಗೆರೆ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಯೋಜನೆಯಲ್ಲಿ ಕೆಲಸ ಮಾಡುವ ಅಕುಶಲ ಕೂಲಿಕಾರರಿಗೆ ಪಿಡಿಓ ಎನ್.ಸುಧಾ ಅವರ ಅಧ್ಯಕ್ಷತೆಯಲ್ಲಿ ಒಂದು ದಿನದ ಗ್ರಾಮ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎನ್.ಸುಧಾ ಅವರು ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರಿಗೆ ಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಕರ್ಾರ ಗ್ರಾಮಪಂಚಾಯಿತಿಯ ಮೂಲಕ ಕೂಲಿಕಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಈಗ ಗ್ರಾಮಪಂಚಾಯಿತಿಯಿಂದದ ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಿದೆ ಇದನ್ನು ಸದುಪಯೋಗ ಪಡಿಸಿಕ