ಬದುಕಿನ ಸಮಸ್ಯೆಗಳಿಗೆ ಆತ್ಮಹತ್ಯೆವೇ ಪರಿಹಾರವಲ್ಲ ಆತ್ಮವಿಶ್ವಾಸದಿಂದ ಎದರಿಸಬೇಕು. ಆತ್ಮಹತ್ಯೆ ಒಂದು ಘೋರ ಅಪರಾಧ ಎಂದು ಮಾನಸಿಕ ಆರೋಗ್ಯ ಅಧಿಕಾರಿ ಡಾ.ಕೆ.ರಾಧಿಕಾ ತಿಳಿಸಿದ್ದಾರೆ ನಗರದ ವಿಜಯನಗರ ಮಹಾವಿದ್ಯಾಲಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ತಿಳಿಸಿದರು