"ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ" ನಗರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಕರೆ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ೨೦೨೫ ಸೆಪ್ಟೆಂಬರ್ ೧ ರ ಸೋಮವಾರ ಧರ್ಮಸ್ಥಳ ಚಲೋ ಹಾಗೂ ಮಧ್ಯಾಹ್ನ ೧೨ ಗಂಟೆಗೆ ಬೃಹತ್ ಸಮಾವೇಶ ಧರ್ಮಸ್ಥಳದಲ್ಲಿ ಜರುಗಲಿದ್ದು ಸಾವಿರಾರು ಸಂಖ್ಯೆಯಲ್ಲಿ ಬಾಗವಹಿಸಲು ಮಾಜಿ ಸಚಿವ ವರ್ತೂರು ಪ್ರಕಾಶ್ ಕರೆ ನೀಡಿದಾರೆ ಈ ಕುರಿತು ಶನಿವಾರ ಸಂಜೆ ೫ ಗಂಟೆಯಲ್ಲಿ ಮಾತನಾಡಿರುವ ಅವರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತಾದಿಗಳು ಭಾಗವಹಿಸಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ನಡೆಯುತ್ತಿರುವ ಪಿತೂರಿ ಖಂಡಿಸಿ ಧರ