ನಗರದ ರಸ್ತೆಗಳ ಗುಂಡಿಗಳನ್ನ ಮುಚ್ಚಿ. ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ. ದೊಡ್ಡಬಳ್ಳಾಪುರನಗರದಾದ್ಯಂತ ಎಲ್ಲಾ ಮುಖ್ಯ ರಸ್ತೆಗಳು ಹದಗೆಟ್ಟಿದ್ದು ಸಂಬಧಪಟ್ಟ ಅಧಿಕಾರಿಗಳು ಅತಿ ಶೀಘ್ರವಾಗಿ ಕ್ರಮಕೈಗೊಂಡು ರಸ್ತೆ ದುರಸ್ಥಿ ಮಾಡುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ರಾಜ್ಯ ಮಾನವಹಕ್ಕುಗಳ ಸಂರಕ್ಷಣಿ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು. ರಾಜ್ಯ ಯುವ ಘಟಕದ ಅಧ್ಯಕ್ಷ ಸತೀಶ್ ಮಾತನಾಡಿ ದೊಡ್ಡಬಳ್ಳಾಪುರ ನಗರದಾದ್ಯಂತ ಎಲ್ಲಾ ಮುಖ್ಯ ರಸ್ತೆಗಳು