Download Now Banner

This browser does not support the video element.

ಬೀದರ್: ನಗರದಲ್ಲಿ ಬೆಟರ್‍ಮೆಂಟ್ ಫೌಂಡೇಷನ್‍ನಿಂದ ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಬಿಡುಗಡೆ

Bidar, Bidar | Sep 11, 2025
ಬೀದರ್: ಬೀದರ್ ಬೆಟರ್‍ಮೆಂಟ್ ಫೌಂಡೇಷನ್‍ನಿಂದ ಹೊರ ತರಲಾದ ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನಗರದಲ್ಲಿ ಗುರುವಾರ ಸಂಜೆ 4 ಗಂಟೆಗೆ ಬಿಡುಗಡೆ ಮಾಡಿದರು.
Read More News
T & CPrivacy PolicyContact Us