ರವಿವಾರ ಸಂಜೆ 3.30ರ ವೇಲೆ ಭಟ್ಕಳದ ಎ .ಕೆ ಹಫೀಜ್ಕಾ ಮೆಮೋರಿಯಲ್ ಹಾಲ್ ನಲ್ಲಿ ಭಟ್ಕಳ ಉಪವಿಭಾಗದ ಪೊಲೀಸ್ ಅಧಿಕಾರಿ,ಸಿಬ್ಬಂದಿಗಳಿಗೆ ಮಾನಸಿಕ ಮತ್ತು ದೈಹಿಕ ಸದೃಢತೆ ಹಾಗೂ ಒತ್ತಡ ನಿರ್ವಹಣೆಗಾಗಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಉಪನ್ಯಾಸಕಾರಾಗಿ ಪ್ರೊ. ಪ್ರವೀಣ ವಿ. ಜಿ ಅವರು ಹಾಜರಿದ್ದರು. ಕಾರ್ಯಗಾರದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.