ಕುದೂರು 11ಕೆವಿ ಮಾರ್ಗದಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಪಟ್ಟಣ ವ್ಯಾಪ್ತಿಯಲ್ಲಿ ಹೊಸ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಸೆ.7ರಂದು ಬೆಳಗ್ಗೆ 10ರಿಂದ ಸಂಜೆವರೆಗೆ ಕುದೂರು ಗ್ರಾಪಂ ವ್ಯಾಪ್ತಿಯಕುದೂರು ಟೌನ್, ನವಗ್ರಾಮ,ತೊರೆ ರಾಮನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಿಗಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಇಲಾಖೆ ಇಂಜಿನಿಯರ್ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.