ಮಾರಕಾಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹಳ್ಳೆಗೊಳಗಾದ ಬಸಪ್ಪ ಅವರು ಹೇಳಿದರು. ನನ್ನ ಮೇಲೆ ಹಲ್ಲೆ ಮಾಡಲು ಬಂದಾಗ ಪತ್ನಿ ಬಿಡಿಸಲು ಬಂದಾಗ ಆಕೆಗೂ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು ಬುಧವಾರ ಗೋಕಾಕ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಲಕ್ಷ್ಮಣ ಎಂಬಾತ ತನ್ನ ವಾಹನದಲ್ಲಿ ಹದಿನೈದು, ಇಪ್ಪತ್ತು ಜನರನ್ನು ಕರೆತಂದು ನನ್ನ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಹೇಳಿದರು