ಚಿಕ್ಕಮಗಳೂರಿನ ಖ್ಯಾತ ವೈದ್ಯ ಡಾ. ಜೆ.ಪಿ ಕೃಷ್ಣೇಗೌಡ ಅವರ ಪುತ್ರಿ ವರ್ಷಾ ಗೌಡ ಅವರು ಬಿಜೆಪಿಯ ತತ್ವ ಸಿದ್ಧಾಂತ ಆದರ್ಶಗಳನ್ನ ಮೆಚ್ಚಿ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಎಂಎಲ್ಸಿ ಸಿ.ಟಿ ರವಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಾಯಿತು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ವರ್ಷಾ ಗೌಡ ಅವರನ್ನು ಸ್ವಾಗತಿಸಿದ್ರು.