ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿ ಸಭೆ ಮುಂದಿನ ದಿನಗಳಲ್ಲಿ ಬರುವ ಹಬ್ಬಗಳಾದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿ ಸಭೆಯನ್ನು ಪಟ್ಟಣದ ನೌಕರರ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಕುರಿತು ಕೋಲಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಮಾತನಾಡಿ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಂರು ಬಹಳ ಶಾಂತಿ ಸೌಹಾರ್ದತೆಯಿಂದ ಅಣ್ಣ ತಮ್ಮಂದಿರಂತೆ ಬದುಕುತ್ತಿದ್ದಾರೆ, ಆ ಕಾರಣ ಅದೇ ರೀತಿಯಾಗಿ ಮುಂದುವರಿಯಲಿ ಎಂಬ ಉದ್ದೇಶದಿಂದ ಶಾಂತಿ ಸಭೆ ಮಾಡುತ್ತಿದ್ದೇವೆ ದಯವಿಟ್ಟು ಪಿ