Download Now Banner

This browser does not support the video element.

ಧಾರವಾಡ: ಸೆಪ್ಟೆಂಬರ್ 5 ರಿಂದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ: ನಗರದಲ್ಲಿ ಮನಸೂರು ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು ಸ್ವಾಮೀಜಿ

Dharwad, Dharwad | Aug 29, 2025
ಮನಸೂರಿನ ರೇವಣಸಿದ್ದೇಶ್ವರ ವಿದ್ಯಾಪೀಠ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸೆಪ್ಟೆಂಬರ್ 5 ರಿಂದ 9ರವರೆಗೆ ಮಠದ ಯಾತ್ರಿ ನಿವಾಸದ ಸಭಾಂಗಣದಲ್ಲಿ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ನಡೆಯಲಿದೆ ಎಂದು ರೇವಣಸಿದ್ದೇಶ್ವರ ಮಠದ ಬಸವರಾಜ ದೇವರು ಸ್ವಾಮೀಜಿ ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಸಚಿವ ಸಂತೋಷ ಲಾಡ್ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಮತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾಗವಹಿಸಲಿದ್ದಾರೆ ಎಂದರು.
Read More News
T & CPrivacy PolicyContact Us