ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ .ಈಗಾಗಿ ಅಫಜಲಪೂರ ತಾಲೂಕಿನ ಮಣ್ಣೂರ ಬಳಿಯ ಯಲ್ಲಮ್ಮನ ದೇವಸ್ಥಾನ ಸಂಪೂರ್ಣ ಮುಳುಗಡೆ ಆಗಿದೆ.ಈಗಾಗಿ ದೇವರ ದರ್ಶನಕ್ಕೆ ಭಕ್ತರಿಗೆ ನಿಷೇಧ ಮಾಡಲಾಗಿದೆ. ಆ.23 ರಂದು ಮಾಹಿತಿ ಗೊತ್ತಾಗಿದೆ