Download Now Banner

This browser does not support the video element.

ಗುಂಡ್ಲುಪೇಟೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪಟ್ಟಣದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ

Gundlupet, Chamarajnagar | Sep 7, 2025
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವರ್ತನೆ ವಿರುದ್ಧ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಭಾನುವಾರ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು. ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹಾದೇವಪ್ಪ ನೇತೃತ್ವದಲ್ಲಿ ಮೈಸೂರು- ಊಟಿ ಹೆದ್ದಾರಿ ಹಾದುಹೋಗುವ ಗುಂಡ್ಲುಪೇಟೆಯ ಎಂಡಿಸಿಸಿ ಬ್ಯಾಂಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದರು. ರಾಷ್ಟ್ರೀಯ ಹೆದ್ದಾರಿಯನ್ನು ತಡೆದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Read More News
T & CPrivacy PolicyContact Us