ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ 36ನೇ ವರ್ಷದ ಶ್ರೀ ಶರಣಬಸವೇಶ್ವರರ ಪುರಾಣ ಮಹಮಂಗಳದ ಅಂಗವಾಗಿ ಸ್ವಚ್ಛತಾ ಕಾರ್ಯ ಬರದಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಕಲಮಂಗಿ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಊರಿನ ಭಕ್ತರು ಸೇರಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ ಶ್ರೀ ಶರಣಬಸವೇಶ್ವರ ಕೃಪೆಗೆ ಪಾತ್ರರಾಗಿದ್ದಾರೆ.