ಹೆಸರು ಜಿಲ್ಲೆಯ ಸಿಂಧನೂರು ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಶೀಲಾರರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಕೊತ್ತ ದೊಡ್ಡಿ ವಸತಿ ಶಾಲೆಯಲ್ಲಿ ಅನಾರೋಗ್ಯಕ್ಕೆ ತುತ್ತಾದ ವಿದ್ಯಾರ್ಥಿಗಳನ್ನು ಹರಿಕೆರೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಕರೆತರಲಾಗಿತ್ತು ಈ ಸಂದರ್ಭದಲ್ಲಿ ಮಾಡುತ್ತಿರುವಾಗ ಜವಾಬ್ದಾರಿಯುತ್ತರ ಸ್ಥಾನದಲ್ಲಿದ್ದ ಪ್ರಾಂಚುಪಾಲ ಸುರೇಶ್ ವರ್ಮ ಮಾಹಿತಿ ಮತ್ತು ಚಿತ್ರ ಸಂಗ್ರಹಿಸಿದ ಮಾಧ್ಯಮದವರಿಗೆ ಅನುಚಿತವಾಗಿ ನಡೆದುಕೊಂಡು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಕೂಡಲೇ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.