ಹಿಲಿಯಾನ ಗ್ರಾಮದ ಆಮ್ರಕಲ್ಲು ಎಂಬಲ್ಲಿ ಸರ್ಕಾರಿ ಹಾಡಿಯಲ್ಲಿ ವ್ಯಕ್ತಿಯೊಬ್ಬರು ಮಧ್ಯವನ್ನ ಮಾರಾಟ ಮಾಡುತ್ತಿದ್ದು ಈ ಸಮಯದಲ್ಲಿ ಪೊಲೀಸರು ದಾಳಿ ನಡೆಸಿ ನಾರಾಯಣ ನಾಯಕ್ 43 ವರುಷ ಎನ್ನುವ ಆರೋಪಿಯನ್ನ ಬಂಧಿಸಿದ್ದಾರೆ ಆರೋಪಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ 70 ಮೈಸೂರು ಆನ್ಸರ್ ವಿಸ್ಕಿಯ ಪ್ಯಾಕೆಟ್ ಮಾರಾಟ ಮಾಡುತ್ತಿದ್ದು ಆತನಿಂದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ