ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದ ಹೊರವಲಯದಲ್ಲಿರುವ ಆದಿಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ವಿಧಿ ವಿಧಾನದ ಮೂಲಕ ಪೂಜಾ ಕೈಂಕರಗಳನ್ನು ನೆರವೇರಿಸಿ ತದನಂತರ ಬೆಳಗಿನ ಜಾವ ವಿಶೇಷ ಅಭಿಷೇಕವನ್ನು ನೆರವೇರಿಸಿ ಅಲಂಕಾರವನ್ನು ಮಾಡಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಜರುಗಿಸಲಾಯಿತು.