ಕನಕಪುರ --ಸರ್ಕಾರಿ ಶಾಲೆಗಳ ಡಿಜಿಟಲ್ ಕ್ರಾಂತಿ ಕೈ ಜೊಡಿಸಿರುವ ರಾಜಸ್ಥಾನ್ ಯೂತ್ ಅಸೋಸಿಯೇಷನ್ ಶನಿವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಸಂಸದ ಡಾ. ಮಂಜುನಾಥ್ ಅವರನ್ನು ಬೇಟಿ ಮಾಡಿ ಆರು ಸರ್ಕಾರಿ ಶಾಲೆಗಳಿಗೆ ಅಗತ್ಯವಾದ ಕಂಪ್ಯೂಟರ್ ಸಲಕರಣೆಗಳನ್ನು ಹಸ್ತಾಂತರಿಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಹಾಗೂ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ ಅವರ ಕೋರಿಕೆ ಹಿನ್ನೆಲೆಯಲ್ಲಿ *"ರಾಜಸ್ಥಾನ್ ಯೂತ್ ಅಸೋಸಿಯೇಷನ್'* ರವರು ಕನಕಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂಗಳ ವಿದ್ಯಾ ಮಂದಿರ, ಕೋಟೆ, ,ಸರ್ಕಾರಿ ಶಾಲೆ ಕೋಟೆಕೊಪ್ಪ, ಸರ್ಕ