ಗಂಗಾವತಿ ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಗಣೇಶೋತ್ಸವದ ಸಂಭ್ರಮ ಚಿತ್ರನಟ ವಿಷ್ಣುತೀರ್ಥರಿಗೆ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು. ಆಗಸ್ಟ್ 31 ರಂದು ಸಂಜೆ 6-30 ಗಂಟೆಗೆ ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಷ್ಣುತೀರ್ಥ ಜೋಷಿ ಅವರು, “ಕಲಾವಿದರನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸುವುದು ಅತ್ಯಂತ ಶ್ಲಾಘನೀಯ ಕಾರ್ಯ. ಈ ಕ್ಷಣ ನನಗೆ ಅವಿಸ್ಮರಣೀಯ. ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ ಸದಾ ನನ್ನ ಮೇಲೆ ಹೀಗೆ ಇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ,” ಎಂದು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಮಕೃಷ್ಣ, ಕಾರ್ಯದರ್ಶಿ ಎನ್. ದುರ್ಗಾ ನಾಗೇಶ್ವರ ರಾವ್, ಕಜಾಂಚಿ ಟಿ. ರಾಮಕೃಷ್ಣ, ಶ್ರೀನಿವಾಸ ಭಾಗಿ