Download Now Banner

This browser does not support the video element.

ಧಾರವಾಡ: ರಸ್ತೆ ಗುಂಡಿಗಳನ್ನು ಮುಚ್ಚಲು ಮುಂದಾದ ಹು-ಧಾ ಮಹಾನಗರ ಪಾಲಿಕೆ

Dharwad, Dharwad | Aug 21, 2025
ನಿರಂತರ ಮಳೆಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿನ ರಸ್ತೆಗಳು ತಗ್ಗು ಗುಂಡಿಗಳು ಬಿದ್ದಿದ್ದು, ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ರಸ್ತೆ ತಗ್ಗು ಗುಂಡಿಗಳನ್ನು ಮುಚ್ಚುವ ಕಾರ್ಯಾಚರಣೆಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನಡೆಸಲಾಯಿತು.
Read More News
T & CPrivacy PolicyContact Us