Download Now Banner

This browser does not support the video element.

ಹುಬ್ಬಳ್ಳಿ ನಗರ: ೨ ಲಕ್ಷ ರೂ. ವಂಚನೆ: ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Hubli Urban, Dharwad | Aug 29, 2025
ಹುಬ್ಬಳ್ಳಿ: ಐಪೋನ್ ಒಂದು ಖರೀದಿಸಿದರೆ ಮತ್ತೊಂದು ಉಚಿತವಾಗಿ ನೀಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿ ನಗರದ ನಿತಿಶಾ ಜೈನ್ ಎಂಬುವರಿಂದ ೨.೨೦ ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More News
T & CPrivacy PolicyContact Us