ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕಟೋಬರ್ 7 ರವರೆಗೆ ಕೈಗೊಳ್ಳುವ ಸಂಬಂಧ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಂದ 50 ಜನ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ಮಾಸ್ಟರ್ ಟ್ರೈನರ್‌ಗಳ ತರಬೇತಿ ಕಾರ್ಯಾಗಾರವನ್ನು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರು ಉದ್ಘಾಟಿಸಿ ಮಾತನಾಡಿದರು.