Install App
02_09_2020
This browser does not support the video element.
ಕೂಡ್ಲಿಗಿ: ಪಟ್ಟಣದ ಹೊರವಲಯದ ರಾ.ಹೆ.50 ರಲ್ಲಿ ಬೈಕ್ ನಿಂದ ಆಯತಪ್ಪಿ ಬಿದ್ದು ಯುವಕನಿಗೆ ಗಾಯ
Kudligi, Vijayanagara | Aug 31, 2025
ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದು ಬೈಕ್ ನಲ್ಲಿದ್ದ ಯುವಕ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ಜರುಗಿದೆ.
Share
Read More News
T & C
Privacy Policy
Contact Us
Your browser does not support JavaScript!