Download Now Banner

This browser does not support the video element.

ಕುಮಟಾ: ಪಟ್ಟಣದಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಚಿವ ಮoಕಾಳ ವೈದ್ಯ

Kumta, Uttara Kannada | Sep 5, 2025
ಶುಕ್ರವಾರ ಮಧ್ಯಾಹ್ನ 12ಕ್ಕೆ ಕುಮಟಾದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಉದ್ಘಾಟಿಸಿದರು.ಶಿಕ್ಷಕರ ವೃತ್ತಿಯು ಅತ್ಯಂತ ಪವಿತ್ರವಾದುದು. ಈ ಸಮಾಜದಲ್ಲಿ ಎಲ್ಲರಿಗೂ ದೊರೆಯದ ಈ ಸೇವಾ ವೃತ್ತಿ ಶಿಕ್ಷಕಕರಿಗೆ ಮಾತ್ರ ಲಭಿಸಿದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿಕ್ಷಣ ಸಚಿವರ ಗಮನ ಸೆಳೆಯಲಾಗುವುದು ಎಂದರು. ಜಿಲ್ಲಾಧಿಕಾರಿ, ಡಿಡಿಪಿಐ ಕಾರ್ಯಕ್ರಮದಲ್ಲಿದ್ದರು.
Read More News
T & CPrivacy PolicyContact Us