ಬಸವಣ್ಣನನ ಶಕ್ತಿ, ಭಕ್ತಿಯನ್ನು ಪ್ರತಿಪಾದಿಸುವ ಲಿಂಗಾಯತ ಮಠಾಧೀಶರು ಡೋಗಿ ಎಂದು ಹೇಳುವವರಿಗೆ ಬಸವ ಸಂಸ್ಕೃತಿ ಅಭಿಯಾನ ಉತ್ತರ ನೀಡಲಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ನಗರದ ಮುರುಘಾಮಠದಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದಲ್ಲಿ ಅವರು ಮಾತನಾಡಿದರು. ಬಸವ ಸಂಸ