ಬಿಮ್ಸಗೆ ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಶಾಸಕ ಆಸಿಫ್ ಸೇಠ್ ಹೇಳಿದರು. ಕೆಎಲ್‌ಇ ಆಸ್ಪತ್ರೆ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಒಡಂಬಡಿಕೆಯಾಗಿದೆ. ಕೆಲ ದಿನಗಳ ಕಾಲ ನುರಿತ ತಜ್ಞರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೇವೆ ನೀಡುತ್ತಾರೆ. ಸರಕಾರಕ್ಕೂ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು ಮಂಗಳವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ವೈದ್ಯರ ನೇಮಕಾತಿ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಪ್ರಯತ್ನ ಮಾಡುವುದಾಗಿ ಶಾಸಕ ಆಸೀಫ್ ಸೇಠ್ ಅವರು ಹೇಳಿದರು.