.೧೦ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಗಂಜಿಹಾಳ ಗ್ರಾಮ ಪಂಚಾಯತ ನೂತನ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಮಧ್ಯಾಹ್ನ ೧೨ ಗಂಟೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ತಿಮ್ಮಣ್ಣ ಯಲ್ಲಪ್ಪ ವಡ್ಡರ, ಉಪಾಧ್ಯಕ್ಷರಾಗಿ ರೇಣುಕಾ ಸಿಂದಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮುರಳಿಧರ ದೇಶಪಾಂಡೆ ಮಾಧ್ಯಮಕ್ಕೆ ತಿಳಿಸಿದ್ದಾರೆ.