Download Now Banner

This browser does not support the video element.

ಬೆಂಗಳೂರು ಉತ್ತರ: 2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ ರೂಪಿಸಲು ಕ್ರಮ: ಸಚಿವ ಶಿವಾನಂದ ಪಾಟೀಲ್‌

Bengaluru North, Bengaluru Urban | Sep 12, 2025
ಜವಳಿ ಹಾಗೂ ಸಿದ್ಧ ಉಡುಪು ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಣೆ ಮತ್ತು ಸುಮಾರು 2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ ೨೦೨೫- ೨೬ ನೀತಿ ರೂಪಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ನೂತನ ಜವಳಿ ನೀತಿ ರಚನೆಗೆ ಸಲಹೆ ಪಡೆಯಲು ವಿಧಾನಸೌಧದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಕರೆದಿದ್ದ ಜನಪ್ರತಿನಿಧಿ ಗಳು, ಜವಳಿ ಉದ್ಯಮಿಗಳ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ ಇಂದಿನ ಸಭೆಯಲ್ಲಿ ವ್ಯಕ್ತವಾಗಿರುವ ಸಲಹೆಗಳನ್ನು ಪರಿಗಣಿಸಿ ಜವಳಿ ನೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು
Read More News
T & CPrivacy PolicyContact Us