ಹಾವೇರಿ ನಗರಸಭೆ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 8ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರಸಭೆ ತುರ್ತು ಸಭೆ ಕರೆಯಲಾಗಿದೆ. ನಗರಸಭೆ ಅಧ್ಯಕ್ಷ ಶಶಿಕಲಾ ಮಾಳಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಕುಡಿಯುವ ನೀರು, ಚರಂಡಿ ಕಾಮಗಾರಿ, ಬೀದಿದೀಪ, ಸ್ವಚ್ಚತೆ ಹೀಗೆ ಮೂಲ ಸೌಕರ್ಯ ಬಗ್ಗೆ ಚರ್ಚಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಕಾಂತರಾಜು ತಿಳಿಸಿದ್ದಾರೆ.