Download Now Banner

This browser does not support the video element.

ಧಾರವಾಡ: ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಪರಿಶೀಲನೆ

Dharwad, Dharwad | Aug 21, 2025
ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡ ಕಾಮಗಾರಿಯನ್ನು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಪರಿಶೀಲಿಸಿದರು. ಗುರುವಾರ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ ಜನವರಿ 26ರ ಒಳಗೆ ಕಟ್ಟಡ ಬಳಕೆಗೆ ನೀಡುವಂತೆ ಸೂಚಿಸಿದರು.
Read More News
T & CPrivacy PolicyContact Us