ಕಲಬುರಗಿ : ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಹಾಳಾದ ಬೆಳೆ ಸಮೀಕ್ಷೆಯನ್ನ ಜಿಲ್ಲಾಡಳಿತ ಸಮರ್ಪಕವಾಗಿ ಮಾಡಿಲ್ಲವೆಂದು ಜಿಲ್ಲಾ ರೈತ ಹೋರಾಟ ಸಮಿತಿ ಅಧ್ಯಕ್ಷ ದಯಾನಂದ ಪಾಟೀಲ್ ಕಿಡಿಕಾರಿದ್ದಾರೆ.. ಸೆ13 ರಂದು ಮಧ್ಯಾನ 12 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ತೋಟಗಾರಿಕೆ ಬೆಳೆಗಳು ಸಂಪೂರ್ಣ ನೆಲಕಚ್ಚಿದ್ದು, 90 ಕೋಟಿ ಮೌಲ್ಯದ ಹಾನಿಯಾಗಿದೆ ಅಂತಾ ವರದಿ ಸಲ್ಲಿಸಿದ್ದಾರೆ.. ಆದರೆ ಅದಕ್ಕಿನ ಹೆಚ್ಚು ಬೆಳೆ ಹಾನಿಯಾಗಿದ್ದು, ಮತ್ತೋಮ್ಮೆ ಬೆಳೆ ಹಾನಿ ಸಮೀಕ್ಷೆ ಮಾಡಬೇಕೆಂದು ದಯಾನಂದ ಪಾಟೀಲ್ ಆಗ್ರಹಿಸಿದ್ದಾರೆ.