ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಬುರ್ಗಾ ತಾಲೂಕಿನ ಹಿರೇಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶರಣಪ್ಪ ಹಕಾರಿ (40) ಆತ್ಮಹತ್ಯೆ ಮಾಡಿಕೊಂಡ ರೈತ, ವಿವಿದೆಡೆ 20 ಲಕ್ಷಕ್ಕೂ ಅಧಿಕ ಸಾಲ ಮಾಡಿದ ಹಿನ್ನೆಲೆ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ...