ಶಿಡ್ಲಘಟ್ಟ ನಗರದಲ್ಲಿ ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ರವರು ಮಾಧ್ಯಮದ ಹೇಳಿಕೆಯನ್ನು ಇಂದು ನೀಡಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆ ವೇಳೆಯಲ್ಲಿ ಸಂಬಂಧಪಟ್ಟವರ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಹಾಗೆ ಡಿ.ಜೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದರು.