ಡಿ ದೇವರಾಜ ಅರಸು ಉಳುವವನೇ ಭೂಮಿ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣಾ ಕಾಯ್ದೆ ತಂದವರು ಎಂದು ಪಟ್ಟಣದಲ್ಲಿ ಶಾಸಕ ಎಚ್ ಎಂ ಗಣೇಶ ಪ್ರಸಾದ್ ಹೇಳಿದರು ಗುಂಡ್ಲುಪೇಟೆ ಪಟ್ಟಣದ ಡಿ ದೇವರಾಜ ಅರಸು ಭವನದಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯತಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಯೋಜಿಸಿದ್ದ. ಡಿ ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು.