ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಕ್ರಮ ತನಿಖೆಗೆ ಆಗ್ರಹಿಸಿ ನಗರದಲ್ಲಿ ರೈತ ಸಂಘಟನೆ ಪ್ರತಿಭಟನೆ ಬೆಳಗಾವಿಯಲ್ಲಿ ರೈತ ಸಂಘಗಳ ಮಹಾ ಮಂಡಳದಿಂದ ಇಂದು ಸೋಮವಾರ 12 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ 2017ರಿಂದ 2023ರ ವರೆಗಿನ ಅಕ್ರಮದ ತನಿಖೆಗೆ ಸರ್ಕಾರ ತೀರ್ಮಾನ ಹಿನ್ನೆಲೆ 2023- 2025ರ ವರ್ಷದಲ್ಲಿ ನಡೆದ ಅಕ್ರಮವನ್ನು ಕೂಡಾ ತನಿಖೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಇರೋ ಎಂ ಕೆ ಹುಬ್ಬಳ್ಳಿ ಸಕ್ಕರೆ ಕಾರ್ಖಾನೆ ವಿರುದ್ದ ರೈತರ ಆಕ್ರೋಶ.